ತಾಯಿ ಮೃತಪಟ್ಟಿದ್ಳು.ಮಗನಿಗೆ ಅಮ್ಮನನ್ನ ಬಿಟ್ಟು ಬರೊ ಮನಸ್ಸಿರಲಿಲ್ಲ.ಅಕ್ಕಪಕ್ಕದವ್ರಿಗೂ ವಿಚಾರ ಹೇಳಿಲ್ಲ.ಹೀಗೆ ಅಮ್ಮನ ಮೃತದೇಹದ ಜೊತೆಗೆ ಎರಡು ದಿನ ಕಳೆದಿದ್ದ.ಇಂತಹದೊಂದು ಹೃದಯ ವಿದ್ರಾವಕ ಘಟನೆಗೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ