ಬೆಂಗಳೂರು : ತಮ್ಮ ತಾಯಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ.ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದರು.ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಹೆಚ್ಡಿಕೆ, ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ ಎಂದರು.ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ಆದಾಯ ತೆರಿಗೆ ಬಗ್ಗೆ