ಮೈಸೂರು: ಖಿನ್ನತೆ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ತನನ್ 8 ತಿಂಗಳ ಮಗುವಿನ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನಲ್ಲಿ ನಡೆದಿದೆ.