ಮಂಗಳೂರು : ಮಗನೇ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಜಯರಾಮ ರೈ (35) ಬಂಧಿತ ಆರೋಪಿ. ಮಗನ ಕೃತ್ಯದಿಂದ ಶಾಕ್ಗೆ ಒಳಗಾದ 58 ವರ್ಷದ ತಾಯಿ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅಮಾನುಷವಾಗಿ ಪ್ರಾಣಿಯಂತೆ