ಬೆಂಗಳೂರು: ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಜಯ ನಗರದಲ್ಲಿ ನಡೆದಿದೆ. ರಾಮಲಿಂಗಮ್ಮ ಎಂಬ ಮಹಿಳೆ ಈ ದುಷ್ಕೃತ್ಯವೆಸಗಿದ್ದಾಳೆ. ಇವರು ಮಾರತಹಳ್ಳಿ ಬಳಿಯ ಸಂಜಯನಗರಕ್ಕೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಬಂದು ನೆಲೆಸಿದ್ದರು. ಗಂಡ ಕೂಲಿ ಕೆಲಸಕ್ಕೆ ಹೋಗಿದ್ದಾಗ ರಾಮಲಿಂಗಮ್ಮ ಈ ಕೃತ್ಯವೆಸಗಿದ್ದಾಳೆ ಎನ್ನಲಾಗಿದೆ.ರಾಮಲಿಂಗಮ್ಮ ತನ್ನ 4 ವರ್ಷದ ಗಂಡು ಮಗು ಮತ್ತು 2 ವರ್ಷದ ಹೆಣ್ಣು ಮಗುವಿಗೆ