ಮೈಸೂರು : ಮಾನಸಿಕ ಖಿನ್ನತೆಗೆ ಒಳಗಾದ ತಾಯಿ ತನ್ನ 8 ತಿಂಗಳ ಮಗು ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಸಿಂಧು(24) ಹಾಗೂ 8 ತಿಂಗಳ ಮಗು ಮುದ್ದು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಿಂಧು, ದಾಸನೂರಿನ ಮಹದೇವಸ್ವಾಮಿ ಅವರನ್ನು ವಿವಾಹವಾಗಿದ್ದಳು. ಈ ದಂಪತಿ ಮದುವೆಯಾಗಿ 9 ವರ್ಷ ಕಳೆದರೂ ಮಕ್ಕಳಗಿರಲಿಲ್ಲ. ಸಿಂಧುಗೆ ನಾಲ್ಕಾರು ಬಾರಿ ಗರ್ಭಪಾತವಾಗಿದ್ದು, ಕಳೆದ ವರ್ಷ ಗಂಡು