ಆಸ್ತಿ ವಿಷಯದಲ್ಲಿ ಸ್ವಂತ ತಾಯಿಯೇ ಮಗನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಪಟ್ಟಣದಲ್ಲಿ ಜರುಗಿದೆ. ಆಸ್ತಿಯಲ್ಲಿ ಪಾಲು ಕೇಳಿದಕ್ಕೆ ಕೋಪಗೊಂಡ ತಾಯಿ ಮೌಸಂಬಿ ಹಾಗೂ ಸಂಬಂಧಿಕರು ಕೂಡಿಕೊಂಡು 30 ವರ್ಷದ ಇಮ್ರಾನ್ ನೂರು ಅಹ್ಮದ್ನನ್ನು ಕೊಲೆ ಮಾಡಿದ್ದಾರೆ. ಅರಳಿಕಟ್ಟೆ ಕಾಲೊನಿಯ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಕೊಲೆಗೈದು ಸಹಜ ಸಾವು ಎಂದು ಬಿಂಬಿಸಲಾಗಿತ್ತು. ಆದರೆ, ಮೃತನ ಪತ್ನಿ ಹಾಗೂ ಸಂಬಂಧಿಕರು ದೂರು ನೀದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು