1 ರಿಂದ 10ನೇ ತರಗತಿ ಮಕ್ಕಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಣೆ ಮಾಡುವಂತೆ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಭಾಗ್ಯ ಲಭಿಸಲಿದೆ. ಈ ಹಿಂದೆ ವಾರದಲ್ಲಿ 2 ದಿನ 1 ರಿಂದ 8 ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೊಟ್ಟೆ, ಚಿಕ್ಕಿಯನ್ನ ನೀಡಲಾಗುತ್ತಿತ್ತು. ಈ ಬಾರಿ 1 ರಿಂದ