ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಾಯಿಗೆ ಬಟ್ಟೆ ತುರುಕಿ ಹಾಳು ಮನೆಯೊಂದಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಂಪಳ್ಳಿಯ ಪ್ರಶಾಂತ ತಂದೆ ಚಂದ್ರಶಾ ಜಮಾದಾರ್ ಅತ್ಯಾಚಾರ ಎಸಗಿದ ಅಪರಾಧಿಯಾಗಿದ್ದಾನೆ.ಲೈಂಗಿಕ ಕ್ರಿಯೆಗೆ ಸಹಕರಿಸದ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು.ಈ ಕುರಿತು ಚಿಂಚೋಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರೋಪಿಯ ಅಪರಾಧ ಸಾಬೀತಾಗಿದ್ದರಿಂದಾಗಿ ಆತನಿಗೆ ಐಪಿಸಿ 366 ಎ