ಕಾಂಗ್ರೆಸ್`ನಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ. ಅಭಿವೃದ್ಧಿ ಮತ್ತು ಅಧಿಕಾರ ಹಂಚಿಕೆಯಲ್ಲಿ ನಮ್ಮ ಕ್ಷೇತ್ರವನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಸುದ್ದಿಗೋಷ್ಠಿ ನಡೆಸಿ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ. ಎರಡು ಬಾರಿ ಬೆಂಗಳೂರು ಮೇಯರ್ ಆಯ್ಕೆ ನಡೆದಿದ್ದು, ನಮ್ಮನ್ನ ಕಡೆಗಣಿಸಲಾಗಿದೆ. ಈ ಬಾರಿ ನಮ್ಮನ್ನ ಕಡೆಗಣಿಸಬಾರದು. ನನ್ನ ಕ್ಷೇತ್ರಕ್ಕೆ ಮೇಯರ್ ಸ್ಥಾನ ನೀಡಬೇಕು. ಮೇಯರ್ ಆಯ್ಕೆಗೆ ನಡೆದ ಸಭೆಗೆ ನನ್ನನ್ನ ಆಹ್ವಾನಿಸಿರಲಿಲ್ಲ. ನನ್ನನ್ನ ಆಹ್ವಾನ ನೀಡಿದ್ದರೆ ಇವತ್ತು ಸುದ್ದಿಗೋಷ್ಠಿ ನಡೆಸುತ್ತಿರಲಿಲ್ಲ. ನನ್ನ ಸಹನೆಯ ಕಟ್ಟೆ