ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಗೊಂಡಿದೆ. ಯಾವ ಪಕ್ಷಗಳೂ ಕೂಡ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿಲ್ಲ. ಆದರೂ ಇನ್ನೊಂದೆಡೆ ತಾವು ಮುಂಬರುವ ಚುನಾವಣೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.