ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಸದ್ಯಕ್ಕೆ ತಣ್ಣಗಾದಂತೆ ಕಂಡು ಬಂದಿರುವ ಸನ್ನಿವೇಶದಲ್ಲಿ ಕಾಂಗ್ರೆಸ್ ಚಿಂತನ ಮಂಥನ ಹಮ್ಮಿಕೊಳ್ಳಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.