ಇಂದಿರಾ ಕ್ಯಾಂಟೀನ್ ಗೆ ಸಂಸದರೊಬ್ಬರು ಭೇಟಿ ನೀಡಿ ಅಲ್ಲಿನ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.ಸಂಸದ ಆರ್.ದೃವನಾರಾಯಣ್ ದಿಢೀರ್ ಭೇಟಿ ನೀಡಿ ಕ್ಯಾಂಟೀನ್ ನಲ್ಲಿ ಪರಿಶೀಲನೆ ಮಾಡಿದರು.ಗುಂಡ್ಲುಪೇಟೆ ತಾಲೂಕಿನಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಅವರು ಭೇಟಿ ನೀಡಿದರು. ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿ ಕೆಲವೇ ತಿಂಗಳುಗಳು ಕಳೆದಿವೆ ಅಷ್ಟೇ.ಇಂದಿರಾ ಕ್ಯಾಂಟೀನ್ ಗಳಲ್ಲಿನ ಆಹಾರದ ಗುಣಮಟ್ಟ ತಿಳಿಯಲು ಯಾವುದೇ ಮಾಹಿತಿ ನೀಡದೆ ಸಂಜೆ ದಿಢೀರ್ ಭೇಟಿ ನೀಡಿದರು. ಉಪಹಾರ ಸೇವನೆ