ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದ್ರೇ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು - ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ. ಹೀಗಾಗಿ ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15