ಮೈಸೂರು-ಈಗಿನಿಂದಲೇ ಲೋಕಸಭೆ ಚುನಾವಣೆ ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು ಈ ನಡುವೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.