ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯ ಸಮಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಆಪರೇಷನ್ ಕಮಲ ಕೇವಲ ಒಂದು ಗಾಸಿಪ್ ಅಷ್ಟೇ ಎಂದು ಸಂಸದರೊಬ್ಬರು ಹೇಳಿದ್ದಾರೆ.ಆಪರೇಷನ್ ಕಮಲ ಕೇವಲ ಒಂದು ಗಾಸಿಪ್ ಅಷ್ಟೇ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಾಕಷ್ಟು ಒಳ್ಳೆಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದೊಂದು ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂದು ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲ ಯಾವುದೇ ಕಾರಣಕ್ಕೂ