ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಆಸೆ, ಆಮಿಷ ಒಡ್ಡಿ ರಾಜೀನಾಮೆ ಕೊಡಿಸುವ ಪ್ರಯತ್ನ ಮಾಡಿದ್ದರು. ಈ ಒಂದು ಕಾರಣಕ್ಕಾಗಿ ಸೇಫ್ಟಿಯಿಂದ ಕೈ ಶಾಸಕರು ರೆಸಾರ್ಟ್ ನಲ್ಲಿ ಇದ್ದಾರೆ ಎಂದು ಸಂಸದರು ಹೇಳಿದ್ದಾರೆ.ಕಾಂಗ್ರೆಸ್ ಶಾಸಕರು ಇಂದು ಈಗಲ್ಟನ್ ರೆಸಾರ್ಟ್ ನಲ್ಲಿ ಸಭೆ ಸೇರಿದ್ದಾರೆ. ಬಿಜೆಪಿಯ ಶಾಸಕರು ಸಹ ಹರಿಯಾಣದ ರೆಸಾರ್ಟ್ ನಲ್ಲಿ ಕಳೆದ ಒಂದು ವಾರದಿಂದ ಇದ್ದಾರೆ ಎಂದು ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದಾರೆ.ಪ್ರಜಾಪ್ರಭುತ್ವದ ನೆಲೆಯಲ್ಲಿ, ರಾಜ್ಯದ ಹಿತದೃಷ್ಟಿಯಿಂದ