ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ್ರು ರಾಜಕೀಯ ಮಾಡಿಕೊಂಡು ಬಂದಿರೋ ವಿಚಾರ ಎಲ್ಲರಿಗೂ ತಿಳಿದೇ ಇದೆ. ಅಂತ ಹರಿಹಾಯ್ದಿರೋ ಬಿಜೆಪಿ ಸಂಸದ ಮಾಜಿ ಪ್ರಧಾನಿಗೆ ಟಾಂಗ್ ನೀಡಿದ್ದಾರೆ. ಚಾಮರಾಜನಗರದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದು, ಜೆಡಿಎಸ್ ಬಿಜೆಪಿಗೆ ಬೆಂಬಲ ವಿಚಾರದ ಕುರಿತು ನಾನು ಪ್ರತಿಕ್ರಿಯಿಸಲ್ಲ, ಮುಂದೇ ಏನಾಗುತ್ತೋ ನನಗೆ ಗೊತ್ತಿಲ್ಲ ಎಂದಿದ್ದಾರೆ.ರಾಜಕಾರಣ ಮಾಡೋದು ನಂಗೆ ಗೊತ್ತಿದೆ ಅಂತ ದೇವೇಗೌಡ್ರು ಹೇಳಿದ್ದಾರೆ. ದೇವೇಗೌಡರು ಇಡೀ ಇಂಡಿಯಾದಲ್ಲಿ ಅತ್ಯಂತ ಹಿರಿಯ ರಾಜಕಾರಣಿ. ಪ್ರಧಾನ ಮಂತ್ರಿಯಾಗಿ