ನವದೆಹಲಿ: ಬಳ್ಳಾರಿ ಸಂಸದ ಶ್ರೀರಾಮುಲು ಅವರ ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ಮನೆಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅನಾಹುತ ಸಂಭವಿಸಿದೆ. ಇಂದು ಬೆಳಗಿನ ಜಾವ 4 ರಿಂದ 5 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸಂಸದ ಶ್ರೀರಾಮುಲು ಕೂಡಾ ಮನೆಯೊಳಗಿದ್ದರು ಎನ್ನಲಾಗಿದೆ. ಅವರ ಬೆಡ್ ರೂಂ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಇದು ಪಕ್ಕದ ಕೊಠಡಿಗೂ ಹಬ್ಬಿದೆ.ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ