ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಆದರೆ ಶ್ರೀಗಳು ವಿಚಾರಣೆಗೆ ಸಹಕರಿಸ್ತಿಲ್ಲ ಎನ್ನಲಾಗಿದೆ.ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.ವಿಚಾರಣೆ ಮಧ್ಯೆ ಶ್ರೀಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ಇಸಿಜಿ, ಎಕೋ ಸೇರಿ ಹಲವು ಟೆಸ್ಟ್ ಮಾಡಿಸಿದ್ರು. ಜೊತೆಗೆ ಸ್ವಾಮೀಜಿಗಳ ಉಗುರು, ಕೂದಲು ಸಂಗ್ರಹಿಸಿದರು. ಈ ನಡುವೆ