ಜ್ಞಾನಯೋಗಿ, ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದು, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಕೇವಲ ಸಾಮಾನ್ಯ ಭಕ್ತರಷ್ಟೇ ಅಲ್ಲದೇ ಗಣ್ಯಾತಿಗಣ್ಯರು ಸಹ ಶ್ರೀಗಳ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ.