ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ ಕೋಮಲಾ ಆದೇಶಿಸಿದ್ದಾರೆ.ಆರೋಪಿಯನ್ನು ಐದು ದಿನಗಳ ಕಾಲ ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಿಚಾರಣೆ ನಡೆಸಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ಶ್ರೀಗಳು