ವಿಶ್ವವಿಖ್ಯಾತ ಧಾರ್ಮಿಕ ಕ್ಷೇತ್ರ ಪಂಚಕಲ್ಯಾಣಿ ಹಾಗೂ ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯ ಮುಖ್ಯಸ್ಥರಾದ ಸುಧಾಮೂರ್ತಿ ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅಭಿವೃದ್ಧಿಯ ಜವಾಬ್ದಾರಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯ ಪಂಚ ಕಲ್ಯಾಣಿ ಹಾಗೂ ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹಾಗೂ ಇನ್ಫೋಸೀಸ್