ಎಣ್ಣೆ ಬೇಕು ಅಣ್ಣಾ... ಎಂ ಎಸ್ ಐ ಎಲ್ ಎಣ್ಣೆನೇ ಬೇಕು ತಮ್ಮಾ ಎಂಬ ಮಾತುಗಳು ಬಲವಾಗಿ ಕೇಳಿಬರಲಾರಂಭಿಸಿವೆ.ಹೈ ಹೋಲ್ಟೇಜ್ ಕ್ಷೇತ್ರ ಎಂದೇ ಗುರುತಿಸಿಕೊಂಡಿರುವ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಸಣ್ಣ ವಿಷಯಗಳು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಎಣ್ಣೆ ರಾಜಕೀಯ ಶುರುವಾಗಿದೆ. ಎಂ ಎಸ್ ಐ ಎಲ್ ಮಳಿಗೆ ಮುಚ್ಚಿಸುವಂತೆ ಒಂದು ಬಣ ಹೋರಾಟ ಮಾಡಿದ್ರೆ, ಇದರ ಬೆನ್ನಲ್ಲೇ ಮತ್ತೊಂದು ಬಣ ಎಂ ಎಸ್ ಐ ಎಲ್