ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯರ ಚೇಲಾ ಎಂಬ ಎಸ್.ಟಿ ಸೋಮಶೇಖರ್ ಹೇಳಿಕೆಯನ್ನು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸಮರ್ಥಿಸಿಕೊಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಬಗ್ಗೆ ಎಸ್.ಟಿ ಸೋಮಶೇಖರ್ ಏನು ಹೇಳಿದ್ದಾರೋ ಅದು ಸರಿಯಾಗಿದೆ. ಅವರ ಹೇಳಿಕೆಗೆ ನನ್ನ ಸಹಮತವೂ ಇದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಕೆ.ಎಚ್ ಮುನಿಯಪ್ಪ ಜಗಳದ ಬಗ್ಗೆ ಮಾತನಾಡಿದ ಅವರು, ಮಾಜಿ ಸಂಸದ ಕೆ.ಎಚ್ ಮುನಿಯಪ್ಪರನ್ನು