ಎಂಟಿಬಿ ನಾಗರಾಜ್ ಹೇಳಿಕೆಯ ವಿಡಿಯೋ ವೈರಲ್ ವಿಚಾರವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲು ಸಚಿವ ಎಂಟಿಬಿ ನಾಗರಾಜ್ರನ್ನ ವಿಚಾರಣೆಗೊಳಪಡಿಸಬೇಕು. ನೇಮಕಾತಿ, ವರ್ಗಾವಣೆಗೆ ಹಣ ಪಡೆಯುವುದು ಸರಿಯಾದ ಕ್ರಮವಲ್ಲ. ನಾನೂ ಕೂಡ ಗೃಹ ಸಚಿವನಾಗಿದ್ದೆ. ನಾನಿದ್ದಾಗ ಒಂದೇ ಒಂದು ಆರೋಪ ಬಂದಿರಲಿಲ್ಲ. ಸಚಿವರೂ ಅಂದರೆ ಸರ್ಕಾರ ಕಮಿಷನ್ ಸರ್ಕಾರ ಎನ್ನುವುದಕ್ಕೆ ಸರ್ಕಾರವೇ ಪ್ರೂಫ್ ಕೊಟ್ಟಂತಾಗಿದೆ. ಸಚಿವರೇ ಸ್ಪಷ್ಟನೆ ಕೊಟ್ಟಂತಾಗಿದೆ. ಜನರ ಮೇಲೆ