ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಮಗನನ್ನ ಗೆಲ್ಲಿಸಲು ಎಂಟಿಬಿ ರಣತಂತ್ರ ಎಣೆಯುತ್ತಿದ್ದಾರೆ. ಇನ್ನೂ ಬಿಜೆಪಿ ಟಿಕೆಟ್ ಘೋಷಣೆ ಮುನ್ನವೇ ಕ್ಷೇತ್ರದಲ್ಲಿ ಆಪರೇಷನ್ ಕಮಲ ಶುರುಮಾಡಲಾಗಿದೆ. ಸಂಸದ ಬಿಎನ್ ಬಚ್ಚೇಗೌಡರ ಆಪ್ತ ಹುಲ್ಲೂರು ಮಂಜುನಾಥ್ ರನ್ನ ಬಿಜೆಪಿಗೆ ಎಂಟಿಬಿ ಕರೆತಂದಿದ್ದಾರೆ. ಈ ಭಾರಿ ಮಗನನ್ನ ಬಿಜೆಪಿ ಅಭ್ಯರ್ಥಿ ಮಾಡಿ ಗೆಲ್ಲಿಸುವ ತಂತ್ರ ಮಾಡಿರುವ ಸಚಿವ ಎಂಟಿಬಿ ನಾಗರಾಜ್, ಸಂಸದ