ಸಚಿವ ಎಂ.ಟಿ.ಬಿ ನಾಗರಾಜ್ ಮತ್ತು ಶಾಸಕ ಶರತ್ ಬಚ್ಚೇಗೌಡ ನಡುವೆ ಟಾಕ್ ವಾರ್ ಮುಂದುವರೆದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಸ್ಮಶಾನ ಜಾಗ ಒತ್ತುವರಿ ಆರೋಪ ಕೇಳಿಬಂದಿದೆ. ತೆನೆಯೂರು ಗ್ರಾಮದ ಸ್ಮಶಾನ ಜಾಗ ಶಾಸಕರ ಹೆಸರಿನಲ್ಲಿದೆ ಎಂದು ಎಂ.ಟಿ.ಬಿ ನಾಗರಾಜ್ ಆರೋಪಿಸಿದ್ದಾರೆ. ಈ ಆರೋಪಕ್ಕೆ ಶಾಸಕ ಶರತ್ ಬಚ್ಚೇಗೌಡ ತಿರುಗೇಟು ನೀಡಿದ್ದಾರೆ. ಕೋರ್ಟ್ಗೆ ಹೋಗುವುದು ನ್ಯಾಯ ಕೇಳಲು, ಅನ್ಯಾಯ ಮಾಡಿ ಹೋಗಿಲ್ಲ. ಆಪರೇಷನ್ ಕಮಲದ ಸಮಯದಲ್ಲಿ ಸುಪ್ರೀಂ ಕೋರ್ಟ್ ಮೊರೆ