ರೈಲು ಹೋಗುತ್ತಿದ್ದಂತೇ ಬೆಟ್ಟ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಪುತ್ತೂರು-ಕಬಕ-ಸುಬ್ರಹ್ಮಣ್ಯ ರೈಲ್ವೆ ಹಳಿಯ ನಡುವೆ ವೀರಮಂಗಲ ಎಂಬಲ್ಲಿ ನಡೆದಿದೆ.