ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರೆಬಲ್ ಆಗಿ ದೇವೇಗೌಡ್ರ ವಿರುದ್ಧ ಸ್ಪರ್ಧಿಸಿರೋ ಮುದ್ದಹನುಮೇಗೌಡ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸುವಲ್ಲಿ ಕೈ ನಾಯಕರು ಯಶಸ್ವಿಯಾಗಿದ್ದಾರಾ? ಹೀಗೊಂದ ಪ್ರಶ್ನೆ ಚಾಲ್ತಿಗೆ ಬಂದಿದೆ.ತುಮಕೂರಿನಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಮಾತನಾಡಿದ್ದು, ಲೋಕಸಭಾ ಕ್ಷೇತ್ರ ಗೆಲ್ಲಲು ಟೂರ್ ಪ್ರೋಗ್ರಾಂ ಸಭೆ ಮಾಡುತ್ತಿದ್ದೇವೆ. ಎರಡೂ ಪಕ್ಷದ ಮುಖಂಡರು ಭಾಗವಹಿಸುತ್ತಿದ್ದಾರೆ. ನಮ್ಮ ನಮ್ಮಲ್ಲಿ ಆಗುವ ಚರ್ಚೆಗಾಗಿ ಸಭೆ, ರಣ ನೀತಿಗಾಗಿ ಸಭೆ ಮಾಡುವಂತದ್ದು. ದೇವೇಗೌಡರು ಎಷ್ಟು ದಿನ ನಮ್ಮ ಕ್ಷೇತ್ರಕ್ಕೆ ಕೊಡುತ್ತಾರೆ