ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹ ಮಾಡಿ ರೈತರು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದಲ್ಲಿ ಬಂದ್ ಗೆ ಕರೆ ನೀಡಿದ್ದಾರೆ.