ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ನಲ್ಲಿ ದೇಶಿ ತಳಿ ಮುಧೋಳ ಶ್ವಾನವನ್ನು ಸೈನ್ಯದಲ್ಲಿ, ಭದ್ರತೆಯಲ್ಲಿ, ಅರಣ್ಯದಲ್ಲಿ ಬಳಸಲು ಕರೆಕೊಟ್ಟಿದ್ರು.ಅವರ ಮಾತಿನಿಂದ ಪ್ರೇರಣೆಗೊಂಡ ಬಂಡೀಪುರ ಅರಣ್ಯ ಅಧಿಕಾರಿಗಳು, ಈ ಪ್ರದೇಶದಲ್ಲಿ ಕಳ್ಳಬೇಟೆ ಪತ್ತೆ ಹಚ್ಚಲು ಮುಧೋಳ ತಳಿಯ ಶ್ವಾನವನ್ನು ತರಲಾಗಿತ್ತು. ಆದ್ರೆ ಬೇಟೆಗೆ ಮಾತ್ರ ನಿಸ್ಸೀಮವಾಗಿರುವ ಮುಧೋಳ ತಳಿ ಶ್ವಾನ ಕಳ್ಳಬೇಟೆ ಪತ್ತೆ ಹಚ್ಚಲು ವಿಫಲವಾಗಿದೆ.ಕಳ್ಳಬೇಟೆ ಪತ್ತೆಹಚ್ಚಲು ಕಳೆದ ಒಂದೂವರೆ ವರ್ಷದ ಹಿಂದೆ ಚಾಮರಾಜನಗರ ಜಿಲ್ಲೆಯ