ಕಬ್ಬಿಗೆ ಸೂಕ್ತ ಬೆಲೆ ನಿರ್ಣಯಕ್ಕಾಗಿ ಕರೆದ ಸಂಧಾನ ಸಭೆ ವಿಫಲ ಹಿನ್ನೆಲೆ ಇಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಬಾಗಲಕೋಟೆ ಜಿಲ್ಲೆ ಮುಧೋಳ ನಗರವನ್ನ ಬಂದ್ ಮಾಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಈ ಬಂದ್ಗೆ ಕರೆ ನೀಡಿದ್ರು. ಇಂದು ಮುಧೋಳ ನಗರ ಬಂದ್ ಸಂದರ್ಭದಲ್ಲಿ ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಬಂದ್ ಆಗಿದ್ದು, ಸಾರಿಗೆ ಸಂಚಾರದಲ್ಲಿಯೂ ವ್ಯತ್ಯಯವಾಗಿದೆ. ವಾಸ್ತವವಾಗಿ, ನಿನ್ನೆ ಕಬ್ಬಿಗೆ ಸೂಕ್ತ