ಬೆಂಗಳೂರು : ಶಾಲೆ-ಕಾಲೇಜು ಪುನಾರಂಭಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ದೀಪಾವಳಿ ಬಳಿಕ ಶಾಲೆ-ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ.