ಬೆಂಗಳೂರು : ಚುನಾವಣೆ ಹತ್ತಿರ ಬರ್ತಿದ್ದ ಹಾಗೇ ಬಿಜೆಪಿ ಪಕ್ಷವು ಜನತೆ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಇಡಲು ಮುಂದಾಗಿದೆ.ಇದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ಇದೇ ತಿಂಗಳ 21 ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ವಿಜಯಪುರದ ಸಿಂದಗಿಯಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಅಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಿಂದಗಿಗೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ