ಗುಜರಾತ್ ಮಹಾಕದನಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. 2 ಹಂತಗಳಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 1 ಮತ್ತು 5 ರಂದು ಎಲೆಕ್ಷನ್ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.