ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಪ್ರಚಾರ ಬಿರುಸುಗೊಳಿಸಿದ್ದಾರೆ. ಇದೇ ಮಾರ್ಚ್ 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಮೋದಿ ಎಂಟ್ರಿ ಕೊಡ್ತಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ಮಾಡುವ ಮೂಲಕ ಮೋಡಿ ಮಾಡಲಿದ್ದಾರೆ. 28 ವಿಧಾನಸಭಾ ಕ್ಷೇತ್ರಗಳಿರುವ ಬೆಂಗಳೂರಿನ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, 20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಮೋದಿಯವರು ಬೆಂಗಳೂರಿಗೆ ವಿಶೇಷ ಆದ್ಯತೆ ಕೊಟ್ಟಿದ್ದಾರೆ. 25 ರಂದು ಬೆಂಗಳೂರಿಗೆ