ಬೆಂಗಳೂರು : ಹಬ್ಬ ಅಂದ್ರೆ ಸಾಕು, ಎಲ್ಲಾ ಕಡೆ ಸಂಭ್ರಮವೋ ಸಂಭ್ರಮ.ಅದರಲ್ಲೂ ವರಲಕ್ಷ್ಮಿ ಹಬ್ಬ ಅಂದರೆ ಮಹಿಳೆಯರಿಗೆ ಖುಷಿ ಇಮ್ಮುಡಿಯಾಗುತ್ತೆ. ಅದನ್ನ ಇನ್ನಷ್ಟು ಹೆಚ್ಚಿಸಲು ಈ ಬಾರಿ ಮಹಿಳೆಯರಿಗೆ ದೇವಾಲಯಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಕೊಡಲು ಮುಜರಾಯಿ ಇಲಾಖೆ ನಿರ್ಧಾರ ಮಾಡಿದೆ.ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬ ಮನೆ ಮಾಡಿದೆ. ಹಬ್ಬದ ದಿನ ಬೆಂಗಳೂರಿನ ಮುಜರಾಯಿ ದೇಗುಲಗಳಿಗೆ ಬರುವ ಮಹಿಳೆಯರಿಗೆ ಮುಜರಾಯಿ ಇಲಾಖೆ ಗಿಫ್ಟ್ ನೀಡುತ್ತಿದೆ.ಬೆಂಗಳೂರಿನ ಎಲ್ಲಾ ದೇವಸ್ಥಾನಗಳಲ್ಲೂ ಮಹಿಳೆಯರಿಗೆ ಉತ್ತಮ ಗುಣಮಟ್ಟದ