ಬೆಂಗಳೂರು, ಸೆ 22 : ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್. ನಿರಾಣಿ ಟ್ವಿಟ್ಟರ್ ಖಾತೆಯನ್ನು ಹ್ಯಾಕರ್ಗಳು ಹ್ಯಾಕ್ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಸಚಿವ ಮುರುಗೇಶ್ ನಿರಾಣಿ ಪ್ರಕಟಣೆ ನೀಡಿದ್ದು, ನನ್ನ ಟ್ವಿಟರ್ ಖಾತೆ @NiraniMurugesh ಅನ್ನು ಕೆಲವರು ಮಂಗಳವಾರ ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಿದ್ದಾರೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ, ಎಂದು ತಿಳಿಸಿದ್ದಾರೆ. ಹ್ಯಾಕರ್ಗಳು ಪೋಸ್ಟ್ ಮಾಡುವ