ದಾವಣಗೆರೆ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ 11 ತಿಂಗಳ ಮಗು ಸಮೇತ ಒಂದೇ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಮಗು ಹಾಗು ತಾಯಿ ಒಂದೇ ಕುಣಿಕೆಯಲ್ಲಿ ನೇತಾಡುತ್ತಿದ್ದನ್ನು ಕಂಡ ಜನ ಮಮ್ಮಲ ಮರುಗಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ಇಂಜಿನಿಯರ್ ಮನೋಜ್ ಕುಮಾರ್ ಪತ್ನಿ ಲಿಖಿತಾ ಹಾಗು ಅವರ 11 ತಿಂಗಳ ಮಗು