ಮುಂಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕಲಬುರಗಿಯಲ್ಲಿ ಹೊಸದಾಗಿ 72 ಕೊರೊನಾ ವೈರಸ್ ಕೇಸ್ ಗಳು ದೃಢಪಟ್ಟಿವೆ.ಮಹಾರಾಷ್ಟ್ರ ಪ್ರವಾಸ ಮುಗಿಸಿ ಜಿಲ್ಲೆಗೆ ಬಂದಿರುವ ಜನರಲ್ಲಿ ಕೋವಿಡ್ -19 ದೃಢಪಟ್ಟಿದೆ. ಅಷ್ಟೇ ಅಲ್ಲ, ಸೋಂಕಿತರ ಸಂಪರ್ಕದಲ್ಲಿದ್ದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿದೆ.ಸೋಂಕು ಹರಡಿದ ಮೂಲಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಇದರೊಂದಿಗೆ ಕಲಬುರಗಿಯಲ್ಲಿ ಇದುವರೆಗೂ 1560 ಕೊರೊನಾ ಪಾಸಿಟಿವ್ ಕೇಸ್ ಗಳು ಕಂಡುಬಂದಂತೆ ಆಗಿವೆ.1143 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ