ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದ ಕಲಬುರಗಿ ಜಿಲ್ಲೆಯ 7 ಜನ ವಲಸಿಗರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಕೆ) ಗ್ರಾಮದ 22 ವರ್ಷದ ಯುವಕ, ಸುಂಬಡ ಗ್ರಾಮದ 35 ವರ್ಷದ ಮತ್ತು 46 ವರ್ಷದ ಪುರುಷ, ಅರಳಗುಂಡಗಿಯ 25 ವರ್ಷದ ಯುವಕನಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಜೇವರ್ಗಿ ತಾಲ್ಲೂಕಿನ ಯಾಳವಾರ ಗ್ರಾಮದ 22 ವರ್ಷದ ಯುವತಿಗೂ ಕೋವಿಡ್-19 ದೃಢವಾಗಿದೆ.ಚಿತ್ತಾಪುರ ತಾಲ್ಲೂಕಿನ ಬಳವಡಗಿ ಗ್ರಾಮದ 26