ಮುಂಬೈ ನಂಜು ಕಲಬುರಗಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಿಸುತ್ತಿದೆ. ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಕಲಬುರಗಿ ಜಿಲ್ಲೆಯ 61 ಜನರಿಗೆ ಶುಕ್ರವಾರ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.ಇವರೆಲ್ಲರೂ ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದರಿಂದ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 251 ಕ್ಕೆ ಏರಿಕೆಯಾಗಿದ್ದು, 184 ಸಕ್ರೀಯ ರೋಗಿಗಳಾಗಿದ್ದಾರೆ ಎಂದು ಶರತ್ ಬಿ. ವಿವರಿಸಿದರು.ಕೋವಿಡ್ –