ನಗರದಲ್ಲಿ ಶಾಸಕ ಮುನಿರತ್ನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ಅಭ್ಯರ್ಥಿ ಹೆಸರು ಯಾರೆಂದು ಗೊತ್ತಿದ್ಯಾ.? ಎಂದು ಪ್ರಶ್ನಿಸಿದ್ದಾರೆ.ಅವರು ಕೇಳುದ್ರೆ ಯಾವ ಕೆಲಸ ಆಗಲ್ಲ.ಆದ್ರೆ ಆರ್ ಆರ್ ನಗರ ಕ್ಷೇತ್ರದಲ್ಲಿ ಸೋತಿರುವ ಅಭ್ಯರ್ಥಿ ಏನೇ ಹೇಳಿದ್ರು ಆಗೋಗುತ್ತೆ.ಕ್ಷೇತ್ರದಲ್ಲಿ ಮನೆ ಕಟ್ಟಲು ಪ್ಲಾನ್ ಸ್ಯಾಂಕ್ಷನ್ಗೆ ಇವರ ಅನುಮತಿಬೇಕು.ಮನೆ ಕಟ್ಟೋದಕ್ಕೆ ತಡೆ ಹಿಡಿಯುತ್ತಾರೆ,ಬಂದು ಮಾತನಾಡಿ ಆಮೇಲೆ ಮಾತನಾಡಿ ಎಂದು ವಾರ್ನಿಂಗ್ ಕೊಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ. ನನ್ನ