ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದೆನಿಸಿರುವ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ನಾಮಪತ್ರ ಸಲ್ಲಿಸಿದ್ರು.. ಬೆಳಗ್ಗೆ 9.20 ಕ್ಕೆ ಜೆ ಪಿ ಪಾರ್ಕ್ ವಾರ್ಡ್ ನಲ್ಲಿರುವ ಚೌಡೇಶ್ವರಿ ದೇವಸ್ಥಾನ ಕ್ಕೆ ಆಗಮಿಸಿ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದ್ರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದ ನೂರಾರು ಕಾರ್ಯಕರ್ತರು ಬೈಕ್ ಗಳಲ್ಲಿ ಯಶವಂತ ಪುರ ಮಾರ್ಗವಾಗಿ ,ಗೊರಗುಂಟೆ ಪಾಳ್ಯ, ಲಗ್ಗೆರಿ, ಎಚ್ ಎಂಟಿ ಮೂಲಕ ಆರ್