ಸ್ಯಾಂಟ್ರೋ ರವಿ ಯಾರು.. ಅವನ ಮುಖ ಕೂಡ ನೋಡಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಸ್ಯಾಂಟ್ರೋ ರವಿ ಯಾರು..? ಹೆಚ್ಡಿ ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಎಂಬುವವ ಬಾಂಬೆಗೆ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.