ಕಾಂಗ್ರೆಸ್ ಮುಖಂಡ K.H. ಮುನಿಯಪ್ಪಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಇದಕ್ಕೆ ದೇವನಹಳ್ಳಿ ಕಾಂಗ್ರೆಸ್ನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ K.H ಮುನಿಯಪ್ಪ ತಮ್ಮ ವಿರುದ್ಧದ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.