ಕಲ್ಬುರ್ಗಿ ಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಮತ್ತೊಬ್ಬ ಚಿಂತಕರ ಹತ್ಯೆ ಯತ್ನ ನಡೆದಿದೆ. ಮಂಗಳೂರಿನ ಉರ್ವ ಪ್ರದೇಶದಲ್ಲಿ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆ ಯತ್ನದ ಬಗ್ಗೆ ವರದಿಯಾಗಿದೆ.