ಯಾಣಿಕರ ಮೇಲೆ ಆಟೋ ಚಾಲಕ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿರೋ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಬಳಿ ಫ್ಯಾಕ್ಟರಿ ನಡೆದಿದೆ. ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಡಬಲ್ ಚಾರ್ಜ್ ಕೊಡುವಂತೆ ಕೇಳಿದ ಚಾಲಕನೊಂದಿಗೆ ಗಲಾಟೆ ಆರಂಭಿಸಿದ್ದಾರೆ.