ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ನಾಪತ್ತೆಯಾಗಿದ್ದು, ಯುವಕನ ಕುಟುಂಬಸ್ಥರು ತಮ್ಮ ಮಗನನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.